Ankola: ಖಾಸಗಿ ಬಸ್ ಪಲ್ಟಿ:ಇಬ್ಬರು ಸಾವು,ಹಲವರಿಗೆ ಗಾಯ

Ankola: ಖಾಸಗಿ ಬಸ್ ಪಲ್ಟಿ:ಇಬ್ಬರು ಸಾವು,ಹಲವರಿಗೆ ಗಾಯ


ಬೆಂಗಳೂರಿನಿ0ದ ಅಂಕೋಲಾ ಮಾರ್ಗವಾಗಿ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಗಸೂರಿನ ಸಮೀಪ ನಡೆದಿದೆ. ನಸುಕಿನ 2 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಘಟನೆಯಲ್ಲಿ 18 ಜನರಿಗೆ ಗಾಯಗಳಾಗಿದ್ದು, ಓರ್ವ ಪ್ರಯಾಣಿಕ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡ 5 ಜನರನ್ನು ಕಾರವಾರ ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ದಾಲಿಸಲಾಗಿದೆ. ಅಂಕೋಲಾ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. 



Ads on article

Advertise in articles 1

advertising articles 2

Advertise under the article