Bangalore: ಸಿನಿಮಾಗಳಿಗೆ ಏಕರೂಪದ ಟಿಕೆಟ್ ದರ ನಿಗದಿಗೆ ಕ್ರಮ

Bangalore: ಸಿನಿಮಾಗಳಿಗೆ ಏಕರೂಪದ ಟಿಕೆಟ್ ದರ ನಿಗದಿಗೆ ಕ್ರಮ


ಮಲ್ಟಿಪ್ಲೆಕ್ಸ್ ಸಿನಿಮಾ ಮಂದಿರಗಳ ಟಿಕೆಟ್ ದರಕ್ಕೆ ಗರಿಷ್ಟ 200 ರೂಪಾಯಿ ಮಿತಿ ಹೇರಿ ರಾಜ್ಯ ಗೃಹ ಇಲಾಖೆ ಕರಡು ಅಧಿಸೂಚನೆಯನ್ನು ಹೊರಡಿಸಿದೆ. ಕರ್ನಾಟಕ ಚಲನಚಿತ್ರ(ನಿಯಂತ್ರಣ)(ತಿದ್ದುಪಡಿ) ಮಸೂದೆ-2025 ರ ಕರಡು ಅಧಿಸೂಚನೆ ಇದಾಗಿದೆ. ಮಲ್ಟಿಫ್ಲೆಕ್ಸ್ಗಳಲ್ಲಿ ಅನ್ಯ ಭಾಷೆಯ ಸಿನಿಮಾಗಳಿಗೂ ಅನ್ವಯವಾಗುವಂತೆ, ತೆರಿಗೆ ಒಳಗೊಂಡು ಟಿಕೆಟ್‌ಗೆ ಗರಿಷ್ಟ 200 ರೂಪಾಯಿ ವಿಧಿಸಬಹುದು ಎಂದು ಕರಡು ಅಧಿಸೂಚನೆ  ವಿವರಿಸಿದೆ. ಈ ಅಧಿಸೂಚನೆಗೆ ಆಕ್ಷೇಪ ಸಲ್ಲಿಸಲು 15 ದಿನಗಳ ಅವಕಾಶ ನೀಡಲಾಗಿದೆ. 




Ads on article

Advertise in articles 1

advertising articles 2

Advertise under the article