ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ರಾಷ್ಟಿçÃಯ ಹೆದ್ದಾರಿ 75ರ ಮಾಣಿ ಸಮೀಪದ ಬೊಲ್ಲುಕಲ್ಲು ಎಂಬಲ್ಲಿ ನಡೆದಿದೆ. ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರು ಉಪ್ಪಿನಂಗಡಿಯಿ0ದ ಮಂಗಳೂರು ಕಡೆಗೆ ಚಲಿಸುತ್ತಿತ್ತು. ಕಾರಿನಲ್ಲಿ ಮಗು ಸೇರಿ ನಾಲ್ವರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.