state Chikmagalur: ಭಾರೀ ಮಳೆ; ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಜಿಂಕೆ 25/07/2025 ಮಲೆನಾಡು, ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಧಾರಾಕಾರ ಮಳೆಯಿಂದಾಗಿ ಕಳಸ ಸಮೀಪ ಭದ್ರಾ ನದಿ ತುಂಬಿ ಹರಿಯುತ್ತಿದೆ. ಈ ಭದ್ರಾ ನದಿಯಲ್ಲಿ ಜಿಂಕೆಯೊ0ದು ಕೊಚ್ಚಿ ಹೋಗುವ ವೀಡಿಯೋವೊಂದು ವೈರಲ್ ಆಗುತ್ತಿದೆ.