Kaup: ಜುಲೈ 14ರಂದು ಕಾಂಗ್ರೆಸ್ ನಿಂದ ಬೃಹತ್ ಧರಣಿ
13/07/2025 09:57 AM
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಸುಳ್ಳು ಆರೋಪ ಮಾಡುತ್ತಿದ್ದು, ಬಿಜೆಪಿಯ ವಿರುದ್ಧ ಕಾಂಗ್ರೆಸ್ ವತಿಯಿಂದ ಕಾಪು ತಾಲೂಕು ಪಂಚಾಯತ್ ಎದುರು ಜುಲೈ 14ರಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಮಾತನಾಡಿರುವ ಮಾಜಿ
ಸಚಿವ ವಿನಯ ಕುಮಾರ್ ಸೊರಕೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯು ಪ್ರತಿಭಟನೆಯ ಮೂಲಕ ಸುಳ್ಳು ಪ್ರಚಾರವನ್ನು ಮಾಡುತ್ತಿದೆ. ಬಿಜೆಪಿಯ ಸುಳ್ಳುಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಈಗಾಗಲೇ ಎಲ್ಲಾ ಕಡೆ ಸತ್ಯದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿಡೆ. ಜುಲೈ 14ರಂದು ಕಾಪು ತಾಲೂಕು ಪಂಚಾಯತ್ ಎದುರು ಬೃಹತ್ ಪ್ರತಿಭಟನೆ ನಡೆಯಲಿದೆ ಎಂದರು.