Kundapura: ಭಾರೀ ಗಾಳಿ-ಮಳೆ; ಮಾರಸ್ವಾಮಿ ದೇವಸ್ಥಾನಕ್ಕೆ ಹಾನಿ
26/07/2025
ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ವಿಪರೀತ ಗಾಳಿ ಮಳೆಯಿಂದಾಗಿ ಹಲವೆಡೆ ಹಾನಿ ಉಂಟಾಗಿದೆ. ಮರವಂತೆಯ ಮಾರಸ್ವಾಮಿ ದೇವಸ್ಥಾನಕ್ಕೆ ಗಾಳಿ ಮಳೆಯಿಂದಾಗಿ ಹಾನಿ ಉಂಟಾಗಿದೆ, ದೇವಸ್ಥಾನದ ವಠಾರದಲ್ಲಿ ಹಾಕಲಾಗಿದ್ದ ತಗಡು ಶೀಟುಗಳು ಗಾಳಿಗೆ ಹಾರಿ ಹೋಗಿವೆ. ಅಪಾರ ನಷ್ಟ ಉಂಟಾಗಿದೆ.