ದ.ಕ. ಜಿಲ್ಲಾ ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಡಾ. ಸಂತೋಷ್ ಕುಮಾರ್ ಅವರನ್ನು ದ. ಕ. ಜಿಲ್ಲೆಯ ಕೆಐಎಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ವರ್ಗಾಯಿಸಲಾಗಿದೆ.ದ.ಕ. ಜಿಲ್ಲೆಯ ಕೆಐಎಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದ ರಾಜು ಕೆ. ಅವರನ್ನು ದ.ಕ. ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹುದ್ದೆಗೆ ವರ್ಗಾಯಿಸಲಾಗಿದೆ.