Mangalore:-ಕಂಬಳಪದವಿನಲ್ಲಿ ಅಗ್ನಿಶಾಮಕ ಕೇಂದ್ರದ ಕಟ್ಟಡಕ್ಕೆ ಶಂಕುಸ್ಥಾಪನೆ

Mangalore:-ಕಂಬಳಪದವಿನಲ್ಲಿ ಅಗ್ನಿಶಾಮಕ ಕೇಂದ್ರದ ಕಟ್ಟಡಕ್ಕೆ ಶಂಕುಸ್ಥಾಪನೆ


ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ಕಂಬಳಪದವಿನಲ್ಲಿ ನಿರ್ಮಾಣವಾಗಲಿರುವ ಅಗ್ನಿ ಶಾಮಕ ಕೇಂದ್ರದ ನೂತನ ಕಟ್ಟಡಕ್ಕೆ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಗುದ್ದಲಿ ಪೂಜೆ ನೆರವೇರಿಸಿದ್ರು. ಈ ವೇಳೆ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಮೊದಲಾದವರು ಇದ್ದರು. 








Ads on article

Advertise in articles 1

advertising articles 2

Advertise under the article