New Delhi: ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ರಾಜೀನಾಮೆ; ಪ್ರಧಾನಿ ಮೋದಿ ಶುಭ ಹಾರೈಕೆ
22/07/2025
ಉಪ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಪ್ ಧನ್‌ಕರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಎಕ್ಸ್ ಪೋಸ್ಟ್ನಲ್ಲಿ ನಿರ್ಗಮಿತ ಉಪರಾಷ್ಟçಪತಿಗೆ ಪ್ರಧಾನಿ ಶುಭಾಶಯ ಕೋರಿದ್ದಾರೆ.
ಜಗದೀಪ್ ಧನಕರ್ ಅವರಿಗೆ ಭಾರತದ ರಾಷ್ಟçಪತಿ ಹುದ್ದೆ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ದೇಶಕ್ಕೆ ಸೇವೆ ಸಲ್ಲಿಸಲು ಅವಕಾಶಗಳು ಸಿಕ್ಕಿವೆ. ಅವರಿಗೆ ಉತ್ತಮ ಆರೋಗ್ಯ ಸಿಗಲಿ ಎಂದು ಮೋದಿ ಹಾರೈಸಿದ್ದಾರೆ.