udupi Udupi: ನಾಡಿನೆಲ್ಲೆಡೆ ನಾಗರಪಂಚಮಿ ಸಂಭ್ರಮ; ನಾಗ ಬನಗಳಲ್ಲಿ ತನು ಅರ್ಪಣೆ 29/07/2025 ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಉಡುಪಿ ಹಾಗೂ ಮಂಗಳೂರಿನ ದೇವಸ್ಥಾನಗಳಲ್ಲಿ ಹಾಗೂ ನಾಗ ಬನಗಳಲ್ಲಿ ವಿಶೇಷ ಪೂಜೆ ಸಹಿತ ನಾಗನಿಗೆ ತನು ಅರ್ಪಿಸಲಾಯಿತು. ನಾಗನ ಕಟ್ಟೆಗಳಿಗೆ ಹಾಲಿನ ಅಭಿಷೇಕ, ಸಿಯಾಳಾಭಿಷೇಕ ಸಹಿತ ವಿವಿಧ ಪೂಜಾ ಕಾರ್ಯಕ್ರಮಗಳು ನಡೆದಿವೆ.