Udupi: ಕೆಎಸ್‌ಆರ್‌ಟಿಸಿ ಬಸ್ ರಸ್ತೆ ವಿಭಾಜಕಕ್ಕೆ ಡಿಕ್ಕಿ; ಬಸ್ಸಿಗೆ ಹಾನಿ
23/07/2025
ಕೆಎಸ್‌ಆರ್‌ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದ ಲಕ್ಷ್ಮೀಂದ್ರ ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಬಸ್‌ಗೆ ಹಾನಿಯಾಗಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.