
Udupi: ಕಂದಾಯ ಸಚಿವ ಕೃಷ್ಣ ಭೈರೇಗೌಡ ಪ್ರವಾಸ; ಮಳೆಹಾನಿ, ಭೂ ಕುಸಿತ ಪ್ರದೇಶ ವೀಕ್ಷಣೆ
30/07/2025
ರಾಜ್ಯ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಜುಲೈ 30 ರಂದು ಉಡುಪಿ ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ.
ಉಡುಪಿ ಜಿಲ್ಲೆಗೆ ಆಗಮಿಸಿರುವ ಕೃಷ್ಣ ಭೈರೇಗೌಡ, ಮಳೆಹಾನಿ ಹಾಗೂ ಭೂ ಕುಸಿತವಾದ ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಉಡುಪಿ ಜಿಲ್ಲೆಯ ಕಾಪು, ಮೂಳೂರು ಸೇರಿದಂತೆ ವಿವಿಧ ಕಡೆಗಳಿಗೆ ತೆರಳಿ ಮಳೆ ಹಾನಿ ಪ್ರದೇಶಗಳನ್ನು ವೀಕ್ಷಿಸಿದರು.