ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೇಲಿನ ಅತ್ಯಾಚಾರ ಆರೋಪ ಸಾಭೀತಾಗಿದೆ. ಮನೆಗೆಲಸದವಳ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಜನಪ್ರತಿನಿಧಿಗಳ ಕೋರ್ಟ್ ತೀರ್ಪು ಪ್ರಕಟಿಸಿದೆ. ನ್ಯಾಯಾಧೀಶ ಸಂತೋಷ ಗಜಾನನ ಭಟ್ ತೀರ್ಪು ಪ್ರಕಟಿಸಿದರು. ಹೀಗಾಗಿ ಪ್ರಜ್ವಲ್ ರೇವಣ್ಣನಿಗೆ ನಾಳೆ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ.