Bangalore: ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಶ್ರೀ ವಿಧಿವಶ

Bangalore: ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಶ್ರೀ ವಿಧಿವಶ


ಬೆಂಗಳೂರಿನ ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಶ್ರೀಗಳು ವಿಧಿವಶರಾಗಿದ್ದಾರೆ. 

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀಗಳು, ತಡರಾತ್ರಿ 12.01 ರ ಸುಮಾರಿಗೆ ನಿಧನರಾಗಿದ್ದಾರೆ. ಶ್ರೀಗಳ ಅಂತಿಮ ದರ್ಶನಕ್ಕೆ ಕೆಂಗೇರಿ ಮಠದ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 3 ಗಂಟೆ ಸುಮಾರಿಗೆ ಶ್ರೀ ನಿಶ್ವಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ಅಂತಿಮ ವಿಧಿ ವಿಧಾನಗಳು ನಡೆಯಲಿದೆ. 

Ads on article

Advertise in articles 1

advertising articles 2

Advertise under the article