
Belagavi: ಹರ್ ಘರ್ ತಿರಂಗ ಅಭಿಯಾನ; ಬಿಜೆಪಿಯಿಂದ ಬೈಕ್ ರ್ಯಾಲಿ
14/08/2025
ಹರ್ ಘರ್ ತಿರಂಗ ಅಭಿಯಾನದ ಅಂಗವಾಗಿ ಬೈಲಹೊಂಗಲ ಬಿಜೆಪಿ ವತಿಯಿಂದ ಬೈಲಹೊಂಗಲದಲ್ಲಿ ಬೃಹತ್ ಬೈಕ್ ರ್ಯಾಲಿ ನಡೆಯಿತು.
ವೀರ ರಾಣಿ ಕಿತ್ತೂರು ಚೆನ್ನಮ್ಮ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹೂ ಹಾರ ಹಾಕಿ ಗೌರವ ಸಮರ್ಪಿಸಲಾಯಿತು. ಈ ವೇಳೆ ಬಿಜೆಪಿ ಪ್ರಮುಖರಾದ ಜಗದೀಶ್ ಶೆಟ್ಟರ್, ನಳಿನ್ ಕುಮಾರ್ ಕಟೀಲ್, ಈರಣ್ಣ ಕಡಾಡಿ, ಸುಭಾಷ್ ಪಾಟೀಲ್ ಮೊದಲಾದವರು ಇದ್ದರು.