ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಮುಳಿಕ್ಕಾರು ಎಂಬಲ್ಲಿ ನಡೆದಿದೆ. ವಿನುತಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.