Mangalore: ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಅನೈತಿಕ ಪೊಲೀಸ್‌ಗಿರಿ; 6 ಮಂದಿಯ ಬಂಧನ

Mangalore: ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಅನೈತಿಕ ಪೊಲೀಸ್‌ಗಿರಿ; 6 ಮಂದಿಯ ಬಂಧನ


ಅನ್ಯಧರ್ಮದ ಸಹಪಾಠಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಅಡ್ಡಗಟ್ಟಿ ಬೆದರಿಕೆಯೊಡ್ಡಿದ 6 ಮಂದಿ ಆರೋಪಿಗಳನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಗಣೇಶ, ಶ್ರೇಯಸ್, ಚಿಂಟು, ಚಂದನ್, ನಾಗರಾಜ್ ಹಾಗೂ ರಾಮಚಂದ್ರ ಬಂಧಿತ ಆರೋಪಿಗಳು. ವಿದ್ಯಾರ್ಥಿನಿಯು ಅನ್ಯ ಧರ್ಮದ ಸಹಪಾಠಿಯೊಂದಿಗೆ ಮಾತನಾಡುತ್ತಾ ನಡೆದುಕೊಂಡು ಹೋಗುತ್ತಿದ್ದ ವೇಳೆ 6 ಮಂದಿ ತಡೆದು ನಿಲ್ಲಿಸಿ ಬೆದರಿಕೆಯೊಡ್ಡಿದ್ದಾರೆ. ವಿದ್ಯಾರ್ಥಿನಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 

Ads on article

Advertise in articles 1

advertising articles 2

Advertise under the article