Home › Uncategories › Mangalore: ಭಾರೀ ಮಳೆ ಹಿನ್ನೆಲೆ; ದ.ಕ. ಜಿಲ್ಲೆಯ ಶಾಲೆಗಳಿಗೆ ಸೋಮವಾರ ರಜೆ
Mangalore: ಭಾರೀ ಮಳೆ ಹಿನ್ನೆಲೆ; ದ.ಕ. ಜಿಲ್ಲೆಯ ಶಾಲೆಗಳಿಗೆ ಸೋಮವಾರ ರಜೆ
17/08/2025
ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಆ. 18ರಂದು ಸೋಮವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ.