Padubidre: ಕಾಂಗ್ರೆಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ
15/08/2025
ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ 79 ನೇ ಸಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು.
ಮಾಜಿ ಸಚಿವ ವಿನಯಕುಮಾರ್ ಸೊರಕೆ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ ಸುಕುಮಾರ್, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ್ ಪೂಜಾರಿ, ಮುಖಂಡರಾದ ನವೀನ್ ಚಂದ್ರ ಶೆಟ್ಟಿ, ಸುಧೀರ್ ಕರ್ಕೇರ, ಕೀರ್ತಿ ಪಡುಬಿದ್ರಿ, ನಿಯಾಜ್ ಪಡುಬಿದ್ರಿ, ಮತ್ತು ಇತರ ಮುಖಂಡರು ಉಪಸ್ಥಿತರಿದ್ದರು.