Udupi: 79ನೇ ಸ್ವಾತಂತ್ರ್ಯೋತ್ಸವ ದಿನ; ಸಚಿವೆ ಹೆಬ್ಬಾಳ್ಕರ್ ಧ್ವಜಾರೋಹಣ

Udupi: 79ನೇ ಸ್ವಾತಂತ್ರ್ಯೋತ್ಸವ ದಿನ; ಸಚಿವೆ ಹೆಬ್ಬಾಳ್ಕರ್ ಧ್ವಜಾರೋಹಣ


79ನೇ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮವು ಉಡುಪಿಯ ಅಜ್ಜರಕಾಡಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. 


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಧ್ವಜಾರೋಹಣ ನೇರವೇರಿಸಿ, ಗೌರವ ರಕ್ಷೆ ಸ್ವೀಕರಿಸಿದರು.


ಈ ವೇಳೆ ಶಾಸಕ ಯಶ್ ಪಾಲ್ ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಭಿದ್ ಗದ್ಯಾಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ ಮಕ್ಕಳು ಉಪಸ್ಥಿತರಿದ್ದರು.






Ads on article

Advertise in articles 1

advertising articles 2

Advertise under the article