Udupi: ಕೃಷ್ಣ ಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ
09/08/2025
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿದರು.
ಕೃಷ್ಣ ಮಠದಲ್ಲಿ ದೇವರ ದರ್ಶನ ಪಡೆದ ಬಳಿಕ ಪುತ್ತಿಗೆ ಮಠಕ್ಕೆ ತೆರಳಿ ಸುಗುಣೇಂದ್ರ ತೀರ್ಥ ಶ್ರೀಗಳನ್ನು ಭೇಟಿಯಾದರು. ಈ ವೇಳೆ ಉಡುಪಿಯ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಸೇರಿದಂತೆ ಪ್ರಮುಖರು ಜೊತೆಗಿದ್ದರು.