Home › Uncategories › Udupi: ಗಾಳಿ ಮಳೆ ಭೀತಿ; ಮಂಗಳವಾರವೂ ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ
Udupi: ಗಾಳಿ ಮಳೆ ಭೀತಿ; ಮಂಗಳವಾರವೂ ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ
18/08/2025
ಉಡುಪಿ ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿರುವುದರಿಂದ ನಾಳೆ ಆ. 19ರಂದು ಮಂಗಳವಾರ ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಮತ್ತು ಐಟಿಐಗಳಿಗೆ ರಜೆಯನ್ನು ನೀಡಲಾಗಿದೆ.