-->
Belthangady: ಅಕ್ರಮ ಶಸ್ತ್ರಾಸ್ತ್ರ ಪ್ರಕರಣ; ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ನೋಟಿಸ್ ಅಂಟಿಸಿದ ಪೊಲೀಸರು

Belthangady: ಅಕ್ರಮ ಶಸ್ತ್ರಾಸ್ತ್ರ ಪ್ರಕರಣ; ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ನೋಟಿಸ್ ಅಂಟಿಸಿದ ಪೊಲೀಸರು


ಅಕ್ರಮ ಶಸ್ತ್ರಾಸ್ತ್ರ  ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯ ಗೋಡೆಗೆ ಬೆಳ್ತಂಗಡಿ ಪೊಲೀಸರು ನೋಟಿಸ್ ಅಂಟಿಸಿದ್ದಾರೆ. 


ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸುತ್ತಿರುವ ಎಸ್‌ಐಟಿ ತಂಡ ಮಹೇಶ್ ಶೆಟ್ಟಿ ತಿಮರೋಡಿಯ ಮನೆಯಲ್ಲಿ ಮಹಜರು ನಡೆಸುತ್ತಿದ್ದ ವೇಳೆ ಶಸ್ತಾçಸ್ತಗಳು ಪತ್ತೆಯಾಗಿತ್ತು. ಅಕ್ರಮವಾಗಿ ಶಸ್ತಾçಸ್ತç ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಪೊಲೀಸರು ತಿಮರೋಡಿ ಮನೆಗೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಪೊಲೀಸರು ನೋಟಿಸನ್ನು ಮನೆಯ ಗೋಡೆಗೆ ಅಂಟಿಸಿದ್ದಾರೆ. ನೋಟಿಸ್‌ನಲ್ಲಿ ಸೆ. 21ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. 


Ads on article

Advertise in articles 1

advertising articles 2

Advertise under the article