udupi Kollur: ಮೂಕಾಂಬಿಕ ದೇವಸ್ಥಾನಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭೇಟಿ Tuesday, September 30, 2025 ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ ಪೂಜಾರಿ ಮೊದಲದವರು ಇದ್ದರು.