
Bangalore: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಗೆ ದಾಖಲು
Wednesday, October 01, 2025
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಕ್ಟೋಬರ್ ಒಂದರಂದು ಬೆಳಗ್ಗೆ ಎಂದಿನಂತೆ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತು. ಸತ್ಯ ಮಲ್ಲಿಕಾರ್ಜುನ ಖರ್ಗೆ ಅವರು ಸಾಮಾನ್ಯವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.