-->
ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು

ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು


ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ವಿಟ್ಲ ಸಮೀಪದ ಅಳಿಕೆ ಗ್ರಾಮದಲ್ಲಿ ನಡೆದಿದೆ. 

ಮೃತ ವ್ಯಕ್ತಿಯನ್ನು ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್ (37) ಎಂದು ಗುರುತಿಸಲಾಗಿದೆ. ಅವರು ತೆಂಗಿನಕಾಯಿ ಕೀಳುತ್ತಿದ್ದ ಅಲ್ಯೂಮಿನಿಯಂ ಕೋಲು, ಅಜಾಗರೂಕತೆಯಿಂದ ವಿದ್ಯುತ್ ತಂತಿಗೆ ತಗುಲಿ ಈ ದುರ್ಘಟನೆ ಸಂಭವಿಸಿದೆ.

ಇಸ್ಮಾಯುಲ್ ಅವರನ್ನು ತಕ್ಷಣ ಆಸ್ಪತ್ರೆಗೆ ಕೊಂಡೊಯ್ದರೂ ಚಿತಿತ್ಸೆ ಫಲಕಾರಿಯಾಗದೆ  ಅವರು ಮೃತಪಟ್ಟರೆಂದು ತಿಳಿದು ಬಂದಿದೆ.

Ads on article

Advertise in articles 1

advertising articles 2

Advertise under the article