-->
ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ; ಆರೋಪಿ ಬಂಧನ

ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ; ಆರೋಪಿ ಬಂಧನ


ಮಗಳ ಮೇಲೆಯೇ ಅತ್ಯಾಚಾರ ಎಸಗಿದ ಆರೋಪಿಯೊಬ್ಬನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. 

ಅಬ್ದುಲ್ ಹನೀಫ್ ಬಂಧಿತ ಆರೋಪಿ. ಸಂತ್ರಸ್ತ ಬಾಲಕಿ ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. 



Ads on article

Advertise in articles 1

advertising articles 2

Advertise under the article