-->
 ಜ.1-ಮಾ.31: 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ

ಜ.1-ಮಾ.31: 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ


ಉಡುಪಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ 2026 ಜನವರಿ 1 ರಿಂದ ಮಾರ್ಚ್ 31 ರವರೆಗೆ 90 ದಿನಗಳ "ವಿಶೇಷ ಮಧ್ಯಸ್ಥಿಕೆ ಅಭಿಯಾನ" ನಡೆಯಲಿದೆ. 

ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿ ಆಗಬಹುದಾದ ಪ್ರಕರಣಗಳಲ್ಲಿ ರಾಜಿ ಸಂಧಾನವನ್ನು ನಡೆಸಲು ಅವಕಾಶವನ್ನು ಒದಗಿಸಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಅಗತ್ಯ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಹಾಗೂ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಕುಂದಾಪುರ ಮತ್ತು ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಕಳವನ್ನು ಸಂಪರ್ಕಿಸಿ ಎಂದು ಕಾನೂನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಪ್ರಕಟಣೆಯಲ್ಲಿ ತಿಳಿಸಿದೆ. 

Ads on article

Advertise in articles 1

advertising articles 2

Advertise under the article