-->
ಆಶಾ ತಿಮ್ಮಪ್ಪ  ಗೌಡ ಹೆಸರಿನಲ್ಲಿ  ಅವಹೇಳನಕಾರಿ ಪೋಸ್ಟ್; ದೂರು ದಾಖಲು

ಆಶಾ ತಿಮ್ಮಪ್ಪ ಗೌಡ ಹೆಸರಿನಲ್ಲಿ ಅವಹೇಳನಕಾರಿ ಪೋಸ್ಟ್; ದೂರು ದಾಖಲು


ಪುತ್ತೂರು ಬಿಜೆಪಿ ಮುಖಂಡೆ ಆಶಾ ತಿಮ್ಮಪ್ಪ ಗೌಡ ಅವರ ಪೋಟೋ ಬಳಸಿ  ಅವಹೇಳನಕಾರಿ ಪೋಸ್ಟ್ ವೈರಲ್ ಮಾಡಿದ ಕುರಿತಂತೆ ಪೊಲೀಸರಿಗೆ ದೂರು ನೀಡಲಾಗಿದೆ

ಕಳೆದ ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಶಾ ತಿಮ್ಮಪ್ಪ ಗೌಡ ಅವರ ಪೋಟೋವನ್ನು ಬಳಸಿಕೊಂಡು, ಉಡುಪಿಗೆ ಪ್ರಧಾನಿ ಮೋದಿ ಬಂದಿದ್ದ ಸಂದರ್ಭದಲ್ಲಿ ಅವರನ್ನು ನೋಡುವ ಭಾಗ್ಯ ಸಿಗಬಹುದು ಅಂದುಕೊಂಡಿದ್ದೆಆದರೆ ಈಗ ನಾನು ಪಕ್ಷಕ್ಕೆ ಬೇಡವಾಗಿದ್ದೇನೆ ಎಂದು ಬರೆದಿರುವ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ರೀತಿಯಾಗಿ ಪೋಸ್ಟರ್ ಸಿದ್ಧಪಡಿಸಿ ವೈರಲ್ ಮಾಡಿದ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಡಬ ಪೋಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

Ads on article

Advertise in articles 1

advertising articles 2

Advertise under the article