ಹೆಸರಾಂತ ಪಿಡಬ್ಲ್ಯೂಡಿ ಗುತ್ತಿಗೆದಾರ ಬೈಕಾಡಿ ಜೀವನ್ ಶೆಟ್ಟಿ ಅವರು ಅನಾರೋಗ್ಯದಿಂದ ಸೋಮವಾರ ರಾತ್ರಿ ನಿಧನರಾದರು.ಅವರಿಗೆ ಸುಮಾರು 51 ವರ್ಷ ವಯಸ್ಸಾಗಿತ್ತು. ಕೆಲ ವರ್ಷಗಳಿಂದ ಅಸೌಖ್ಯ ಅವರನ್ನು ಕಾಡುತ್ತಿತ್ತೆನ್ನಲಾದಗಿದೆ. ಮೃತರ ಅಂತ್ಯ ಸಂಸ್ಕಾರ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಸ್ವಗೃಹದಲ್ಲಿ ನಡೆಯಲಿದೆ.