ಇಂದ್ರಾಳಿ ರೈಲ್ವೇ ಗೋಡೌನ್ ಬಳಿ ಒಣ ಹುಲ್ಲಿಗೆ ಬೆಂಕಿ
Thursday, January 08, 2026
ಉಡುಪಿಯ ಇಂದ್ರಾಳಿ ರೈಲ್ವೆ ಗೊಡೌನ್ ಬಳಿ ಬೆಂಕಿ ಅವಘಡ ಸಂಭವಿಸಿದೆ.
ಸಂಜೆ ವೇಳೆಗೆ ಒಣ ಹುಲ್ಲಿಗೆ ಬೆಂಕಿ ತಗುಲಿ ಇಡೀ ವ್ಯಾಪಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ರೈಲ್ವೇ ಸಿಬ್ಬಂದಿಗಳು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.