ಪುತ್ತೂರಿನಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅಶೋಕ್ ಕುಮಾರ್ ರೈ, ಶಕುಂತಲ ಶೆಟ್ಟಿ, ಮುನೀರ್ ಜನ್ಸಾಲೆ, ಚಂದ್ರಹಾಸ್ ಶೆಟ್ಟಿ, ಶಿವರಾಮ್ ಆಳ್ವ, ಶಶಿಕಿರಣ್ ರೈ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.