-->
 ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಹುತಾತ್ಮ ದಿನಾಚರಣೆ

ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಹುತಾತ್ಮ ದಿನಾಚರಣೆ


ಹುತಾತ್ಮ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕೇಂದ್ರಸ್ಥಾನದಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿ ಹುತಾತ್ಮರನ್ನು ಸ್ಮರಿಸಲಾಯಿತು.

 ದೇಶಕ್ಕಾಗಿ ಪ್ರಾಣ ಬಲಿದಾನಗೈದವರ ಸ್ಮರಣಾರ್ಥವಾಗಿ ಮೌನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳು ಹಾಗೂ ಲಿಪಿಕ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.






Ads on article

Advertise in articles 1

advertising articles 2

Advertise under the article