ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ನಿಧನದ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಎರಡು ದಿನಗಳ ಉಡುಪಿ ಜಿಲ್ಲಾ ಪ್ರವಾಸವನ್ನು ರದ್ದುಗೊಳಿಸಲಾಗಿದೆ.ಸಚಿವೆಲಕ್ಷ್ಮಿಹೆಬ್ಬಾಳ್ಕರ್ಅವರು ಭೀಮಣ್ಣ ಖಂಡ್ರೆ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬೀದರ್ ಗೆ ತೆರಳಲಿದ್ದಾರೆ. ಹೀಗಾಗಿ ಉಡುಪಿಯ 2 ದಿನಗಳ ಪ್ರವಾಸವನ್ನು ಮೊಟಕುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.