state ಬಿಗ್‌ಬಾಸ್ ವಿಜೇತ ಗಿಲ್ಲಿ ನಟರಾಜ್‌ನಿಗೆ ಸಿಎಂ ಅಭಿನಂದನೆ Thursday, January 22, 2026 ಬಿಗ್ ಬಾಸ್ ಕನ್ನಡ 12ನೇ ಆವೃತ್ತಿಯ ವಿಜೇತರಾಗಿರುವ ನಟ ಗಿಲ್ಲಿ ನಟರಾಜ್ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಸಿಎಂ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದ ಗಿಲ್ಲಿ ನಟರಾಜ್ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಅಭಿನಂದಿಸಿದರು.