ಉಡುಪಿ ವಕೀಲರ ಸಂಘದ ಹಿರಿಯ ಸದಸ್ಯ ಎ. ಮಾಧವ ಆಚಾರ್ಯ ನಿಧನ
Monday, January 05, 2026
ಉಡುಪಿ ವಕೀಲರ ಸಂಘದ ಹಿರಿಯ ಸದಸ್ಯರಾದ ಎ. ಮಾಧವ ಆಚಾರ್ಯ ಅವರು ಇಂದು ನಿಧನರಾದರು.
ಅವರು ಉಡುಪಿ ವೈಕುಂಠ ಬಾಳಿಗಾ ಲಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದರು.
ಅಗಲಿದ ಹಿರಿಯ ವಕೀಲರಾದ ಮಾಧವ ಆಚಾರ್ಯ ಅವರ ಸಂತಾಪ ಸೂಚಕ ಸಭೆ ಇಂದು ಜನವರಿ 5ರಂದು ಬೆಳಿಗ್ಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದ ಸಭಾಂಗಣದಲ್ಲಿ ನಡೆಯಲಿದೆ ಎಂದು ವಕೀಲರ ಸಂಘದ ಅಧ್ಯಕ್ಷರಾದ ರೋನಾಲ್ಡ್ ಪ್ರವೀಣ್ ತಿಳಿಸಿದ್ದಾರೆ.