ಮಾಜಿ ಸೈನಿಕರಿಗೆ ಅವಮಾನ; ಟೋಲ್ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮಾಜಿ ಸೈನಿಕರಿಂದ ದೂರು (Video)
Tuesday, January 27, 2026
ಸಾಸ್ತಾನದ ಟೋಲ್ ಪ್ಲಾಜಾದಲ್ಲಿ ಮಾಜಿ ಸೈನಿಕರೊಬ್ಬರಿಗೆ ಅಪಮಾನ ಮಾಡಿರುವವರ ವಿಉರದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಉಡುಪಿ ಮಾಜಿ ಸೈನಿಕರು ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.
ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ ಅವರಿಗೆ ಮನವಿ ಸಲ್ಲಿಸಿದ ಮಾಜಿ ಸೈನಿಕರು, ತಪ್ಪಿತಸ್ಥ 6 ಮಂದಿ ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು. ದೂರು ಸ್ವೀಕರಿಸಿದ ಡಿವೈಎಸ್ಪಿ ಪ್ರಭು ಡಿ.ಟಿ ಅವರು ಸಂಬOಧಪಟ್ಟ ಸಿಬ್ಬಂದಿಗಳಿಗೆ ನೋಟೀಸ್ ನೀಡಿ ವಿಚಾರಣೆ ನಡೆಸಲಾಗುವುದು ಎಂಬ ಭರವಸೆ ನೀಡಿದರು.