-->
 ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ


ವಿದ್ಯುತ್ ಕಂಬಕ್ಕೆ ಕಾರೊಂದು ಢಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಉಕ್ಕುಡದಲ್ಲಿ ಸಂಭವಿಸಿದೆ. 

ಘಟನೆಯಲ್ಲಿ ವಿದ್ಯುತ್ ಕಂಬ ತುಂಡಾಗಿದ್ದು ಕಾರಿನ ಮುಂಭಾಗ ಸಂಪೂರ್ಣ ಜಖಂ ಗೊಂಡಿದೆ. ವಿದ್ಯುತ್ ಪ್ರವಹಿಸುವ ತಂತಿಗಳು ರಸ್ತೆಗೆ ಬಿದ್ದಿದ್ದು, ಸಂಭವನೀಯ ದುರಂತ ತಪ್ಪಿಹೋಗಿದೆ. ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.


Ads on article

Advertise in articles 1

advertising articles 2

Advertise under the article