ಉಡುಪಿ ನಗರಸಭೆ ಅಧಿಕಾರಿ, ಸಿಬ್ಬಂದಿಗಳಿಗೆ ಶೀರೂರು ಶ್ರೀಗಳಿಂದ ಫಲ ಮಂತ್ರಾಕ್ಷತೆ
Friday, February 06, 2026
ಶೀರೂರು ಪರ್ಯಾಯದ ವೇಳೆ ಸಹಕರಿಸಿದ ಉಡುಪಿ ನಗರ ಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರನ್ನು ಪರ್ಯಾಯ ಶೀರೂರು ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಫಲ ಮಂತ್ರಾಕ್ಷತೆ ನೀಡಿ ಅನುಗ್ರಹಿಸಿದರು.
ಈ ಸಂದರ್ಭದಲ್ಲಿ ನಗರಸಭಾ ಪೌರಾಯುಕ್ತ ಮಹಾಂತೇಶ ಹಂಗರಗಿ, ಪರಿಸರ ಅಬಿಯಂತರ ರವಿ ಪ್ರಕಾಶ್, ಬಿಲ್ ಕಲೆಕ್ಟರ್ ಗಳಾದ ಸುಧಾಕರ್ ನಾರಾಯಣ, ಉಮೇಶ್ ಪ್ರೋಗ್ರಾಮರ್ ಶರತ್, ಬೇಬಿ ರವಿಪ್ರಕಾಶ್, ಶೀರೂರು ಮಠದ ದಿವಾನರಾದ ಡಾ.ಉದಯ ಕುಮಾರ್ ಸರಳತ್ತಾಯ ಹಾಗೂ ಶೀರೂರು ಪರ್ಯಾಯ ಸ್ವಾಗತ ಸಮಿತಿಯ ಮೋಹನ್ ಭಟ್ ಮಧುಕರ್ ಮುದ್ರಾಡಿ ಉಪಸ್ಥಿತರಿದ್ದರು.
.jpeg)
.jpeg)
.jpeg)
.jpeg)
.jpeg)
.jpeg)
.jpeg)
.jpeg)
.jpeg)
.jpeg)
.jpeg)
.jpeg)