-->
 ಬಿಕ್ಲು ಶಿವ ಹತ್ಯೆ ಪ್ರಕರಣ; ಶಾಸಕ ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬಿಕ್ಲು ಶಿವ ಹತ್ಯೆ ಪ್ರಕರಣ; ಶಾಸಕ ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ


ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಕೈವಾಡ ಇದೆ ಎಂಬ ಆರೋಪ ಹೊತ್ತಿದ್ದ ಶಾಸಕ ಭೈರತಿ ಬಸವರಾಜ್ ಅವರು ಕೋರ್ಟ್ಗೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಪೀಠ ವಜಾಗೊಳಿಸಿದೆ.

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿದ್ದನ್ನು ಮಾಜಿ ಸಚಿವ ಭೈರತಿ ಬಸವರಾಜ್ ಅವರು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಅವರ ಅರ್ಜಿ ವಜಾಗೊಳಿಸಿದ ದೇಶದ ಉನ್ನತ ನ್ಯಾಯಾಲಯ, ಆರೋಪಿ ಬೈರತಿ ಬಸವರಾಜ್ ಕೂಡಲೇ ಪೊಲೀಸರ ಮುಂದೆ ಶರಣಾಗಬೇಕು ಎಂದು ಸೂಚಿಸಿದೆ.


Ads on article

Advertise in articles 1

advertising articles 2

Advertise under the article