ನೇತ್ರಾವತಿ ಸೇತುವೆ ತಡೆಗೋಡೆಗೆ ಮಿನಿ ಟೆಂಪೋ ಡಿಕ್ಕಿ Friday, February 20, 2026 ಮಂಗಳೂರಿನ ನೇತ್ರಾವತಿ ಸೇತುವೆ ಆವರಣ ಗೋಡೆಗೆ ಮಿನಿ ಟೆಂಪೋವೊOದು ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಟೆಂಪೋ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಘಟನೆಯಿಂದ ಸೇತುವೆಗೆ ಅರವತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಅಳವಡಿಸಲಾಗಿದ್ದ ಕಬ್ಬಿಣದ ತಡೆಬೇಲಿಗೆ ಹಾನಿಯಾಗಿದೆ.