-->
ಹಿರಿಯ ಪತ್ರಕರ್ತ ಶೇಷಗಿರಿ ಭಟ್ ಆತ್ಮಹತ್ಯೆಗೆ ಶರಣು

ಹಿರಿಯ ಪತ್ರಕರ್ತ ಶೇಷಗಿರಿ ಭಟ್ ಆತ್ಮಹತ್ಯೆಗೆ ಶರಣು


ಉಡುಪಿ ಜಿಲ್ಲೆಯ ಹಿರಿಯ ಪತ್ರಕರ್ತ ಶೇಷಗಿರಿ ಭಟ್ ಅವರು ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಶೇಷಗಿರಿ ಭಟ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

Ads on article

Advertise in articles 1

advertising articles 2

Advertise under the article