-->
 ಮಂಜುನಾಥ ಭಂಡಾರಿ ಚೇತರಿಕೆಗೆ ಪ್ರಾರ್ಥಿಸಿ ಬನ್ನಂಜೆ ಮಹಾಲಿಂಗೇಶ್ವರ ದೇವಳದಲ್ಲಿ ಪೂಜೆ

ಮಂಜುನಾಥ ಭಂಡಾರಿ ಚೇತರಿಕೆಗೆ ಪ್ರಾರ್ಥಿಸಿ ಬನ್ನಂಜೆ ಮಹಾಲಿಂಗೇಶ್ವರ ದೇವಳದಲ್ಲಿ ಪೂಜೆ


ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರ ಆರೋಗ್ಯ ಶೀಘ್ರವಾಗಿ ಚೇತರಿಕೆಗೆ ಪ್ರಾರ್ಥಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಉಡುಪಿಯ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. 

ಮಂಜುನಾಥ ಭಂಡಾರಿ ಅವರು ಶೀಘ್ರ ಗುಣಮುಖರಾಗಿ, ಜನಸೇವೆಯಲ್ಲಿ ತೊಡಗುಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು. ಈ ವೇಳೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡರಾದ ಎಂ.ಎ ಗಫೂರ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಅಲೆವೂರು ಹರೀಶ್ ಕಿಣಿ, ದಿನೇಶ್ ಪುತ್ರನ್, ದಿವಾಕರ ಕುಂದರ್, ಸದಾಶಿವ ಕಟ್ಟೆಗುಡ್ಡೆ
ವಿಶ್ವಾಸ್ ಅಮೀನ್, ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ, ಜ್ಯೋತಿ ಹೆಬ್ಬಾರ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.  






 




Ads on article

Advertise in articles 1

advertising articles 2

Advertise under the article