ರೈಲ್ವೇ ಹಳಿಯಲ್ಲಿ ಯುವಕನ ಶವ ಪತ್ತೆ
Friday, February 06, 2026
ಮಂಗಳೂರು ನಗರದ ಪಚ್ಚನಾಡಿ ಪ್ರದೇಶದ ರೈಲ್ವೇ ಹಳಿಯ ಬಳಿ ಯುವಕನೊಬ್ಬನ ಮೃತದೇಹ ಪತ್ತೆಯಾದೆ.
ಮೃತನನ್ನು ಪಚ್ಚನಾಡಿ ಬಂದಲೆ ನಿವಾಸಿ ಬಬಿತ್ ಎಂದು ಗುರುತಿಸಲಾಗಿದೆ. ಸಾವಿನ ಕುರಿತು ಅನುಮಾನಗಳು ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳದಲ್ಲಿ ಬ್ಯಾಗ್ ಸೇರಿದಂತೆ ಯುವಕನಿಗೆ ಸೇರಿದ ಇತರ ವಸ್ತುಗಳು ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.