-->
ನಿಟ್ಟೆಯ ಸಹಾಯಕ ಪ್ರಾಧ್ಯಾಪಕಿ  ದಿಶಾ ಡಿ.ಎನ್ ಅವರಿಗೆ ಪಿ.ಎಚ್.ಡಿ  ಪದವಿ

ನಿಟ್ಟೆಯ ಸಹಾಯಕ ಪ್ರಾಧ್ಯಾಪಕಿ ದಿಶಾ ಡಿ.ಎನ್ ಅವರಿಗೆ ಪಿ.ಎಚ್.ಡಿ ಪದವಿ


ನಿಟ್ಟೆಯ ಎನ್. ಎಮ್. ಏ. ಎಮ್. ಅಡ್ಯಂತಾಯ ಪರಿಗಣಿತ ವಿಶ್ವವಿದ್ಯಾನಿಲಯದ  ಕೃತಕ ಬುದ್ದಿಮತ್ತೆ ಮತ್ತು ಯಂತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕಿ,  ದಿಶಾ ಡಿ.ಎನ್. ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಪಿ.ಎಚ್.ಡಿ. ಪದವಿಯನ್ನು ಪ್ರದಾನ ಮಾಡಿದೆ.

ದಿಶಾ ಡಿ.ಎನ್. ಅವರು Predictive Analysis of Inherited Diseases Using Machine Learning Techniques ಎಂಬ ವಿಷಯದಲ್ಲಿ ಪ್ರಸ್ತುತ ಪಡಿಸಿರುವ ಮಹಾಪ್ರಬಂಧವನ್ನು ಬೆಂಗಳೂರು ಎಮ್.ಎಸ್.ರಾಮಯ್ಯ ತಾಂತ್ರಿಕ (ಸ್ವಾಯತ್ತ) ಮಹಾವಿದ್ಯಾಲಯ ಡಾ. ಸೀಮಾ ಎಸ್.  ಅವರ ಮಾರ್ಗದರ್ಶನದಲ್ಲಿ  ಸಂಶೋಧನೆಯನ್ನು ನಡೆಸಿ, ಪಿ.ಎಚ್.ಡಿ.ಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಫೆ. 2ರಂದು ಬೆಳಗಾವಿಯಲ್ಲಿ  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 25ನೇ ಘಟಿಕೋತ್ಸವದಲ್ಲಿ ದಿಶಾ ಅವರಿಗೆ ಪಿ.ಎಚ್.ಡಿ. ಪದವಿಯನ್ನು ಪ್ರದಾನ ಮಾಡಲಾಗಿದೆ. 

Ads on article

Advertise in articles 1

advertising articles 2

Advertise under the article