-->
ಉಡುಪಿ ಕೃಷ್ಣ ಮಠಕ್ಕೆ ಚಿತ್ರಾಪುರ ಮಠಾಧೀಶ ವಿದ್ಯೇಂದ್ರ ತೀರ್ಥ ಶ್ರೀಗಳ ಭೇಟಿ

ಉಡುಪಿ ಕೃಷ್ಣ ಮಠಕ್ಕೆ ಚಿತ್ರಾಪುರ ಮಠಾಧೀಶ ವಿದ್ಯೇಂದ್ರ ತೀರ್ಥ ಶ್ರೀಗಳ ಭೇಟಿ


ಉಡುಪಿ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿದ ಚಿತ್ರಾಪುರ ಮಠಾಧೀಶರಾದ ಶ್ರೀ ವಿದ್ಯೇಂದ್ರ ತೀರ್ಥ ಶ್ರೀಪಾದರನ್ನು ಪರ್ಯಾಯ ಶೀರೂರು ಮಠ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು  ಬರಮಾಡಿಕೊಂಡರು.


ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣ ನ ದರ್ಶನ ಮಾಡಿದರು.ಚಿತ್ರಾಪುರ ಶ್ರೀಪಾದರನ್ನು ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ ಇವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಉಪಸ್ಥಿತರಿದ್ದರು.






Ads on article

Advertise in articles 1

advertising articles 2

Advertise under the article