-->
 ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ; ಸಿಸಿಟಿವಿಯಲ್ಲಿ ಓಡಾಟದ ದೃಶ್ಯ ಸೆರೆ

ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ; ಸಿಸಿಟಿವಿಯಲ್ಲಿ ಓಡಾಟದ ದೃಶ್ಯ ಸೆರೆ


ಮಂಗಳೂರು ನಗರದ ಕದ್ರಿ ದೇವಸ್ಥಾನ ಬಳಿಯ ಡಾಕ್ಟರ್ಸ್ ಕಾಲನಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ.

ಫೆ.23ರ ಸೋಮವಾರ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಚಿರತೆ ಬಂದಿದ್ದು ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಕದ್ರಿ ದೇವಸ್ಥಾನದ ಸಮೀಪ ಕಾಡು ಪ್ರದೇಶವಿದ್ದು, ಚಿರತೆಯು ಅಲ್ಲಿಂದ ಆಹಾರ ಹರಸಿ ರಸ್ತೆಗೆ ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 

Ads on article

Advertise in articles 1

advertising articles 2

Advertise under the article