-->
ಉಡುಪಿ NSUI ಉಪಾಧ್ಯಕ್ಷ ಶರತ್ ಕುಂದರ್ ಮೇಲೆ ಹಲ್ಲೆ

ಉಡುಪಿ NSUI ಉಪಾಧ್ಯಕ್ಷ ಶರತ್ ಕುಂದರ್ ಮೇಲೆ ಹಲ್ಲೆ


ಉಡುಪಿ NSUI ಉಪಾಧ್ಯಕ್ಷ ಶರತ್ ಕುಂದರ್ ಮೇಲೆ ತಂಡವೊಂದು ದಾಳಿ ನಡೆಸಿರುವ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. 

ಜ.30ರಂದು ಶರತ್ ಕುಂದರ್ ಸ್ನೇಹಿತರೊಂದಿಗೆ ಮಣಿಪಾಲ ಹೋಟೆಲ್ ಗೆ ತೆರಳಿದ್ದರು. ಈ ವೇಳೆ ಮೈಗೆ ಕೈ ತಾಗಿದ ವಿಚಾರದಲ್ಲಿ ತಗಾದೆ ತೆಗೆದ ಅಕ್ಷತ್ ಪೈ ಹಾಗೂ ಆತನ ಸ್ನೇಹಿತರು ಕಲ್ಸಂಕ ಬಳಿ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article