ಉಡುಪಿ ನಗರಸಭೆ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಕಪಿಲ್ ದೇವ್ ನಿಧನ
Tuesday, February 17, 2026
ಉಡುಪಿ ನಗರಸಭೆಯ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರಾದ ಕಪಿಲ್ ದೇವ್ ಎಸ್. ಗೋಡೆಮನೆ ಅವರು ಅಸೌಖ್ಯದಿಂದಾಗಿ ನಿಧನರಾಗಿದ್ದಾರೆ.
ಅವರ ನಿಧನಕ್ಕೆ ರಾಜಕೀಯ ಹಾಗೂ ಸಂಘಸOಸ್ಥೆಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ. ಮೃತ ಕಪಿಲ್ ದೇವ್ ಅವರ ಪಾರ್ಥೀವ ಶರೀರವನ್ನು ಉಡುಪಿ ನಗರಸಭಾ ಕಾರ್ಯಾಲಯದಲ್ಲಿ ಮಧ್ಯಾಹ್ನ 2.30ರಿಂದ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು.