-->
 ಬಾವಿಗೆ ಹಾರಿ ಬಸ್ ಏಜೆಂಟ್ ಆತ್ಮಹತ್ಯೆ

ಬಾವಿಗೆ ಹಾರಿ ಬಸ್ ಏಜೆಂಟ್ ಆತ್ಮಹತ್ಯೆ


ಉಡುಪಿಯ ಬಸ್ ಏಜೆಂಟ್ ಒಬ್ಬರು ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. 

ಮೃತರನ್ನು ಕೆ.ರಾಜೇಶ್ ಶೆಣೈ ಎಂದು ಗುರುತಿಸಲಾಗಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 



Ads on article

Advertise in articles 1

advertising articles 2

Advertise under the article